ರಾಜ್ಯಗೋಹತ್ಯೆ ಕುರಿತು ಪಶುಸಂಗೋಪನಾ ಸಚಿವರ ಹೇಳಿಕೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ
ಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುವನ್ನು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.