ರಾಜಕೀಯಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಪಿಎಸಿ ನಿರ್ಧಾರ: ಎಚ್.ಕೆ.ಪಾಟೀಲ್
ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ನಿರ್ಧರಿಸಿರುವುದಾಗಿ ಸಮಿತಿ ಅಧ್ಯಕ್ಷ