ರಾಜ್ಯವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ, ಸತ್ಯಾಸತ್ಯತೆ ಬಯಲಿಗೆಳೆಯಲು ಎಸ್.ಡಿ.ಪಿ.ಐ ಆಗ್ರಹ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಪ್ರಕರಣವು ಆತಂಕಕಾರಿ ವಿಚಾರವಾಗಿದೆ. ಈ ಪ್ರಕರಣದ ವಾಸ್ತವವನ್ನು ಬಹಿರಂಗ ಪಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್.ಡಿ.ಪಿ.ಐ ಸಮಿತಿಯು ಆಗ್ರಹಿಸಿದೆ.