ಕರ್ನಾಟಕ ಪ್ರವಾಸ

ಮೊದಲ ಟ್ರೆಕ್ಕಿಂಗ್ ಅನುಭವಕ್ಕೆ ಪರ್ಫೆಕ್ಟ್ ಕರ್ನಾಟಕದ ಈ ಟಾಪ್ 5 ಸ್ಥಳಗಳು..!
ಟ್ರೆಕ್ಕಿಂಗ್ ಎಂದಾಕ್ಷಣ ಹಲವರು ಕಠಿಣ ಪರ್ವತಾರೋಹಣ, ದೂರ ಮತ್ತು ಹೆಚ್ಚಿನ ಶ್ರಮ ಬೇಕು ಎಂಬ ಭಾವನೆಗಳನ್ನು ಹೊಂದಿರುತ್ತಾರೆ. ಆದರೆ, ನಿಜವಾಗಿ ನೋಡಿದರೆ, ಟ್ರೆಕ್ಕಿಂಗ್ ಅಂದ್ರೆ ಕೇವಲ ಶಿಖರ ತಲುಪುವುದಷ್ಟೇ ಅಲ್ಲ, ಅದು ಒಂದು ಅನುಭವ.

ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ: ಸಿದ್ದರಾಮಯ್ಯ ಲೇವಡಿ
ಬಡವರು, ರೈತರ ಬಗ್ಗೆ ಮಾತನಾಡುವ ನೈತಿಕತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗಿಲ್ಲ. ರಾಜ್ಯಕ್ಕೆ ಅವರು ಬರಿಗೈಯಲ್ಲಿ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಫೆಬ್ರವರಿಯಲ್ಲೂ ಮುಂದುವರಿಯಲಿದೆ ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಎರಡು ಬಾರಿ ರಾಜ್ಯಕ್ಕೆ ಆಗಮನ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನ ಸನ್ನಿಹಿತವಾಗುತ್ತಿದ್ದಂತೆ ಕೇಂದ್ರ ನಾಯಕರ ಭೇಟಿ ಹೆಚ್ಚಾಗುತ್ತಿದೆ. ಈಗಾಗಲೇ ಜನವರಿ ತಿಂಗಳಲ್ಲಿ 2 ಬಾರಿ ರಾಜ್ಯ ಪ್ರವಾಸ ಮಾಡಿರುವ ಪ್ರಧಾನಿ ಮೋದಿಯವರ ಕರ್ನಾಟಕ ಯಾತ್ರೆ ಫೆಬ್ರವರಿಯಲ್ಲಿಯೂ ಮುಂದುವರಿಯಲಿದೆ.

ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿ
ರಾಜ್ಯಕ್ಕೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಆಗಮನವಾಗಿದೆ. ಇಂದು ಹಲವು ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಭಾಗಿಯಾಗಲಿದ್ದಾರೆ.

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 11 ರಂದು ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರಿನಿಂದ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯ ಪ್ರವಾಸ, ನಾಳೆ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ.

ಪರಿಷತ್ ಚುನಾವಣೆ ಬಳಿಕ ರಾಜ್ಯ ಪ್ರವಾಸ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು, ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿರುಗಾಳಿಗೆ 73 ಸಾವು, ಕರ್ನಾಟಕ ಪ್ರವಾಸ ಮೊಟಕುಗೊಳಿಸಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ 73ಕ್ಕೂ ಹೆಚ್ಚು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ...

