ಕರ್ನಾಟಕ ಪ್ರವಾಸೋಧ್ಯಮ

ಕರ್ನಾಟಕದ ಹಂಪಿಗೆ ಶೀಘ್ರ ಪ್ರವಾಸೋದ್ಯಮ ವಿವರಣಾ ಕೇಂದ್ರ!
ವಿಜಯನಗರ ಜಿಲ್ಲಾಡಳಿತ ಹಂಪಿಯಲ್ಲಿ ಶೀಘ್ರ ಅತ್ಯಾಧುನಿಕ ಪ್ರವಾಸಿ ವ್ಯಾಖ್ಯಾನ ಅಥವಾ ವಿವರಣಾ ಕೇಂದ್ರ ನಿರ್ಮಿಸಲು ಮುಂದಾಗಿದೆ.

ಹಂಪಿಯಲ್ಲಿ ಅಳಿವು-ಉಳಿವಿಗಾಗಿ ವಾನರ ಸಾಹಸ; ಪ್ರಾಣ ಪಣಕ್ಕಿಟ್ಟು, ಆಹಾರಕ್ಕಾಗಿ ಬರುವ ಕೋತಿಗಳು
ವಿಶ್ವ ವಿಖ್ಯಾತ ಹಂಪಿ ಕೇವಲ ಶಿಲಾ ಸ್ಮಾರಕಗಳನ್ನ ಹೊಂದಿರುವ ಪ್ರವಾಸಿತಾಣ ಮಾತ್ರವಲ, ಹಲವು ಜೀವ ವೈವಿಧ್ಯತೆಗಳನ್ನ ಒಳಗೊಂಡಿರುವ ತೆರೆದ ಪ್ರಾಣಿ ಸಂಗ್ರಾಲಯ ಎನ್ನುವುದಕ್ಕೆ ಈ ಸ್ಟೋರಿ ಒಂದು ಪಕ್ಕಾ ಉದಾಹರಣೆ

ಮಳೆ ಭೀತಿ: ಕೊಡಗಿನಲ್ಲಿ ಆಗಸ್ಟ್ 31ರವರೆಗೆ ಹೋಮ್ ಸ್ಟೇ, ರೆಸಾರ್ಟ್ ಬಂದ್ ಮಾಡಲು ಸೂಚನೆ
ಮುಂಗಾರು ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಆಗಸ್ಟ್ 31ರವರೆಗೆ ಪ್ರವಾಸಿಗರಿಗೆ ಆತಿಥ್ಯ ನೀಡದಂತೆ ಕೊಡಗು ಜಿಲ್ಲಾಡಳಿತ, ಹೋಮ್‌ಸ್ಟೇ ಮತ್ತು ರೆಸಾರ್ಟ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.

ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ, ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿ ಕ್ಷಣಗಣನೆ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಮತ್ತು ಪ್ರವಾಸಿಗರ ಕೇಂದ್ರ ಬಿಂದು ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅದ್ಧೂರಿ ದಸರಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು ದಸರಾ 2018: ಜಂಬೂ ಸವಾರಿಗಾಗಿ ಅಭೂತ ಪೂರ್ವ ಭದ್ರತೆ
ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಇಂದು ಜರುಗುವ ಜಂಬೂಸವಾರಿ ಮೆರವಣಿಗೆ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

