ರಾಜ್ಯಬಾಗಲಕೋಟೆ: ಪ್ರಾಮಾಣಿಕವಾಗಿ ಸರ್ವೇ ಕೆಲಸ ಮಾಡಲು ಡಿಸಿಎಂ ಕಾರಜೋಳ ಸಲಹೆ
ಕಳೆದ ಮುರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಾದ ಮನೆ ಹಾನಿ, ಬೆಳೆಹಾನಿ, ಜನ-ಜಾನುವಾರುಗಳ ಸಮೀಕ್ಷೆಯನ್ನು ಅಧಿಕಾರಿಗಳು ನಿಷ್ಪಕ್ಷಪಾತವಾಗಿ, ಮಾನವೀಯತೆಯಿಂದ, ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸಲಹೆ ಮಾಡಿದರು.