2017-18ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗಿದ್ದು, ಕಳೆದ ಬಾರಿಗಿಂತ ಈ ಭಾರಿಯ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆ ಕಂಡುಬಂದಿದೆ.