ರಾಜ್ಯಕಳಸಾ ಬಂಡೂರಿ ಕನ್ನಡಿಗರ ಮೂಲಭೂತ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ: ನಟ ಪ್ರಕಾಶ್ ರೈ
ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಟ ಪ್ರಕಾಶ್ ರೈ ಬೆಂಬಲ ಸೂಚಿಸಿದ್ದು, ಮಹದಾಯಿ ನೀರು ಕನ್ನಡಿಗರ ಮೂಲಭೂತ ಹಕ್ಕು ಎಂದು ಹೇಳಿದ್ದಾರೆ.