ರಾಜ್ಯರೈತರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ, ಇದೇ ಕಾರಣಕ್ಕೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಸತತ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.