ಕರ್ನಾಟಕ ಬಜೆಟ್ 2024

ಶ್ರೀಮಂತರಿಂದ ತೆರಿಗೆ ಸಂಗ್ರಹಿಸಿ ಬಡವರಿಗೆ ಕೊಡುವುದು ನನ್ನ ಅರ್ಥಶಾಸ್ತ್ರ: ಸಿಎಂ ಸಿದ್ದರಾಮಯ್ಯ
ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್ನಲ್ಲಿ ನಂಬಿಕೆಯಿಟ್ಟಿರುವವನು.

ಗ್ಯಾರಂಟಿಗಳ ಅನುಷ್ಠಾನದ ಒತ್ತಡ ನಿಭಾಯಿಸುತ್ತಲೇ ಸಾರಿಗೆ ಇಲಾಖೆಗೆ 'ಶಕ್ತಿ' ತುಂಬಿದ ಸಿದ್ದರಾಮಯ್ಯ

ಧಾರವಾಡ ಸಮೀಪ ಕೈಗಾರಿಕಾ ಕೇಂದ್ರ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ಕರ್ನಾಟಕ ಬಜೆಟ್ 2024 LIVE: ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಆಯವ್ಯಯ ಮಂಡಿಸಿದ ಸಿಎಂ: ಬಿಜೆಪಿಗೆ ತಿರುಗೇಟು
‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.

ಕರ್ನಾಟಕ ಬಜೆಟ್ 2024: ಜನತೆಯ ಕೈಹಿಡಿದ 'ಗ್ಯಾರಂಟಿ' ಯೋಜನೆ; ಸಿದ್ದರಾಮಯ್ಯ ಸಮರ್ಥನೆ
ಕೇಂದ್ರ ಸರ್ಕಾರದಿಂದ ಜನ ವಿರೋಧಿ ನಿರ್ಧಾರಗಳು

ಕರ್ನಾಟಕ ಬಜೆಟ್ 2024: ತಸ್ತಿಕ್ ಮೊತ್ತ ಅರ್ಚಕರ ಬ್ಯಾಂಕ್ ಖಾತೆಗೆ; ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳ ಘೋಷಣೆ
ಇನಾಂ, ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಬಜೆಟ್ 2024: ಬಜೆಟ್‌ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೆಷ್ಠು?
2023-24ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಲವು ಕ್ರಮಗಳ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಏನಿಲ್ಲ...ಏನಿಲ್ಲ...ಬಜೆಟ್ ನಲ್ಲಿ ಏನೇನೂ ಇಲ್ಲ...ಬರಿ ಓಳು: ವಿಧಾನಸೌಧ ಹೊರಗೆ ಬಿಜೆಪಿ ನಾಯಕರ ಪ್ರತಿಭಟನೆ
ಬಿಜೆಪಿ ನಾಯಕರಿಂದ ಸಭಾತ್ಯಾಗ


