ಕರ್ನಾಟಕ ಬಜೆಟ್ 2026

ಕೇಂದ್ರದ ಮೇಲೆ ಆರೋಪ ಮಾಡಿ ವೈಫಲ್ಯ ಮರೆಮಾಚುವ ಯತ್ನ; ಜನಸೇವೆಯ ಸುವರ್ಣಾವಕಾಶ ಕಳೆದುಕೊಂಡ ಸಿದ್ದರಾಮಯ್ಯ: ವಿಜಯೇಂದ್ರ ವಾಗ್ದಾಳಿ
ರಾಜ್ಯ ಬಜೆಟ್ ಒಂದೇ ಸಮುದಾಯವನ್ನು ಮೆಚ್ಚಿಸುವ ಉದ್ದೇಶದಿಂದ ರೂಪಿಸಲಾಗಿದೆ. ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸರ್ಕಾರ ತನ್ನ ತೆರಿಗೆ ಸಂಗ್ರಹ ಗುರಿ ಸಾಧಿಸಲು ವಿಫಲವಾಗಿದ್ದು, ಹೆಚ್ಚಿನ ಸಾಲ ಪಡೆದು ಜನರ ಮೇಲೆ ಭಾರ ಹಾಕಿದೆ.

ಬಜೆಟ್ ನಲ್ಲಿ 'ಅಹಿಂದ ಮಂತ್ರ' ಜಪಿಸಿದ ಸಿದ್ದರಾಮಯ್ಯ: 44,632 ಕೋಟಿ ರೂ ಅನುದಾನ ಮೀಸಲು
2026–27ರ ಬಜೆಟ್‌ನಲ್ಲಿ ರಾಜ್ಯದ ಅಹಿಂದ ವರ್ಗಗಳ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಅವರು 44,632 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.

ಸಾರಿಗೆ ಕ್ಷೇತ್ರಕ್ಕೆ ಸರ್ಕಾರ ಬಂಪರ್ ಘೋಷಣೆ: 2,000 ಕೋಟಿ ರೂ ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್'ಗಳ ಸೇರ್ಪಡೆ
ಈ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ 32 ಎಲೆಕ್ಟ್ರಿಕ್ ಬಸ್ ಡಿಪೋಗಳು ಹಾಗೂ ಇತರ ರಾಜ್ಯ ರಸ್ತೆ ಸಾರಿಗೆ ನಿಗಮಗಳ 62 ಡಿಪೋಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಸಾಲವಿಲ್ಲದೆ ಯಾವುದೇ ದೇಶ-ರಾಜ್ಯದ ಅಭಿವೃದ್ಧಿ ಸಾಧ್ಯವೇ ಇಲ್ಲ, ಟೀಕಿಸೋ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ಅನುದಾನ ಸಂಪೂರ್ಣವಾಗಿ ಬಂದಿದ್ದರೆ ರಾಜ್ಯದಲ್ಲಿ ಆದಾಯ ಕೊರತೆ ಉಂಟಾಗುತ್ತಿರಲಿಲ್ಲ. ಟೀಕೆ ಮಾಡುವುದು ಸುಲಭ, ಹೀಗಾಗಿ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ.

ಬಜೆಟ್'ನಲ್ಲಿ ಕನ್ನಡ ಚಿತ್ರರಂಗಕ್ಕೆ ಉತ್ತೇಜನ: ಚಿತ್ರಿಕರಣ ಅನುಮತಿಗೆ Online ವ್ಯವಸ್ಥೆ; Cine Mitra ಪೋರ್ಟಲ್ ಘೋಷಿಸಿದ ರಾಜ್ಯ ಸರ್ಕಾರ
ಕರ್ನಾಟಕದ ಚಿತ್ರೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ‘ಸಿನಿ ಮಿತ್ರ’ (Cine Mitra) ಎಂಬ ಸಿಂಗಲ್–ವಿಂಡೋ ಡಿಜಿಟಲ್ ಪೋರ್ಟಲ್ ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್
'ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ. ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ 4.48 ಲಕ್ಷ ಕೋಟಿ ರೂ. ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ.

Karnataka Budget 2026: ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ; ಸಿಎಂ ಸಿದ್ದರಾಮಯ್ಯ
ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ಈಗಾಗಲೇ ನಿರಂತರವಾಗಿ ಬೆಳವಣಿಗೆ ಕಾಣುತ್ತಿರುವ ಮೈಸೂರಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರವನ್ನು ಸರ್ಕಾರ ಮತ್ತಷ್ಟು ಬಲಪಡಿಸುವುದಾಗಿ ಹೇಳಿದರು.

News Wrap 06-03-26 | 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ, 1.32 ಲಕ್ಷ ಕೋಟಿ ರೂ ಸಾಲ: ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್; ಇದು ಓಲೈಕೆ ಬಜೆಟ್: BJP ಟೀಕೆ!


