ಕರ್ನಾಟಕ ಬರ ಪರಿಸ್ಥಿತಿ

ವಿದೇಶಗಳಿಗೆ ನೆರವು ಘೋಷಿಸುವ ಪ್ರಧಾನಿ ಮೋದಿಗೆ ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಯಾಕೆ ಈ ಅಸಡ್ಡೆ: ಸಿಎಂ ಸಿದ್ದರಾಮಯ್ಯ
ಕರ್ನಾಟಕ ತೀವ್ರ ಬರದಿಂದ ತತ್ತರಿಸುತ್ತಿದ್ದು ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರದ ಮುಂದೆ ಹಲವು ಬಾರಿ ಅಲವತ್ತುಕೊಂಡರೂ ರಾಜ್ಯದ ರೈತರ ಸಂಕಷ್ಟದ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಮುದಾಯದ ನೆರವಿಗೆ ಧಾವಿಸುವ ರೀತಿಯ ಕಾಳಜಿಯನ್ನು ಏಕೆ ತೋರಿಸಲ್ಲ.

ಬರ ನಿರ್ವಹಣೆಗೆ ಮತ್ತೆ ಮೋಡ ಬಿತ್ತನೆಗೆ ಮುಂದಾದ ರಾಜ್ಯ ಸರ್ಕಾರ
ರಾಜ್ಯದಲ್ಲಿ ತೀವ್ರ ತಾಪಮಾನ ಮತ್ತು ಮಳೆಯ ಕೊರತೆ ಉಂಟಾಗಿರುವ ಪ್ರಸ್ತುತ ಸನ್ನಿವೇಶವನ್ನು ನಿಭಾಯಿಸಲು ರಾಜ್ಯ ಸರ್ಕಾರ ಮತ್ತೆ ಮೋಡ ಬಿತ್ತನೆಯ ಮೊರೆ ಹೋಗಿದೆ.

