ರಾಜ್ಯ'ಜೈ ಮಹಾರಾಷ್ಟ್ರ'- ರಾಜ್ಯದ ಬಸ್ ಟಿಕೆಟ್ ಗಳಲ್ಲಿ 'ಮಹಾ' ಸರ್ಕಾರದ ಲಾಂಛನ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಡವಟ್ಟು!
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಟಿಕೆಟ್ನಲ್ಲಿ ಕರ್ನಾಟಕ ಸರ್ಕಾರದ ಗಂಡ ಭೇರುಂಡ ಲಾಂಛನದ ಬದಲಾಗಿ ಮಹಾರಾಷ್ಟ್ರ ಸರ್ಕಾರ ಲಾಂಚನದ ಪ್ರಿಂಟ್ ಕಂಡುಬಂದಿದೆ.