ರಾಜ್ಯ'ನನಗೆ ಪ್ರಹ್ಲಾದ ಜೋಷಿಯೂ ಬೇಕು, ಕುಮಾರಸ್ವಾಮಿ ಜತೆಗೂ ಕೆಲಸ ಮಾಡಲು ರೆಡಿ ಇದ್ದೀನಿ, ಒಗ್ಗಟ್ಟಿನಿಂದ ಕರ್ನಾಟಕ ಕಟ್ಟೋಣ': ಡಿ.ಕೆ ಶಿವಕುಮಾರ್; Video
ಪ್ರತಿ ಬಾರಿಯಂತೆ ನಾನು ಕೂಡ ಹೊಸ ಆಲೋಚನೆ, ಹೊಸ ಭರವಸೆ, ಹೊಸ ನಂಬಿಕೆಯೊಂದಿಗೆ ಮುಖ್ಯಮಂತ್ರಿಯಾಗಿದ್ದೇನೆ. ಇದು ಟೀಂ ಕರ್ನಾಟಕ, ಇಡೀ ರಾಜ್ಯದ ಶಾಸಕರು, ವಿರೋಧಪಕ್ಷದ ನಾಯಕರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕಾರಣವನ್ನು ರಾಜ್ಯದ ಜನತೆಯ ಅಭಿವೃದ್ಧಿಗೋಸ್ಕರ ಮಾಡುತ್ತೇವೆ ಎಂದರು.