ರಾಜ್ಯಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ರಾಹುಲ್ ಗಾಂಧಿ ಮಧ್ಯಪ್ರವೇಶಕ್ಕೆ ಶಾಸಕ ಬಿ.ಆರ್ ಪಾಟೀಲ್ ಒತ್ತಾಯ; ಇದೇ ಕಾರಣ!
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ "ರೈತ ವಿರೋಧಿ ಕಾನೂನುಗಳನ್ನು" ರದ್ದುಪಡಿಸಿ, ಭೂ ಸುಧಾರಣಾ ಕಾಯ್ದೆಯಡಿ ಇದ್ದ ರಕ್ಷಣಾತ್ಮಕ ಕ್ರಮಗಳನ್ನು ಮರುಸ್ಥಾಪಿಸುವುದಾಗಿ ಕಾಂಗ್ರೆಸ್ ತನ್ನ 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು