ರಾಜಕೀಯಅನರ್ಹರಿಗಾಗಿ ಮೀಸಲಿಟ್ಟಿದ್ದ ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ ಸಿಎಂ ಬಿಎಸ್ ವೈ
ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಗಿದು ತೀರ್ಪು ಹೊರಬೀಳಬಹುದು.ಬಳಿಕಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಂಡ ಮುಖ್ಯಮಂತ್ರಿಗೆ ಸುಪ್ರೀಂ ಕೋರ್ಟ್ ಜೊತೆಗೆ ಚುನಾವಣಾ ಆಯೋಗ ಶಾಕ್ ನೀಡಿತ್ತು.ಆದರೆ ವಿಚಾರಣೆ ಮುಂದೂಡಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು ನಿರಾಳರಾಗಿದ್ದಾರೆ.