ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ಕಾನೂನು ತಂಡಕ್ಕೆ ದಿನಕ್ಕೆ 60 ಲಕ್ಷ ರೂ. ಶುಲ್ಕ ಪಾವತಿ!
ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಂಡಕ್ಕೆ ಕರ್ನಾಟಕ ಸರ್ಕಾರವು ದಿನಕ್ಕೆ 59.90 ಲಕ್ಷ ರೂಪಾಯಿ ಶುಲ್ಕವನ್ನು ಪಾವತಿಸಲು ನಿರ್ಧರಿಸಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕ; ನಿರ್ಣಯ ಕೈಗೊಳ್ಳುವ ಸಮಯ ಬಂದಿದೆ: ಶರದ್ ಪವಾರ್
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: 30ಕ್ಕೆ 'ಸುಪ್ರೀಂ' ವಿಚಾರಣೆ; ಹಿರಿಯ ವಕೀಲ ರೋಹಟಗಿ- ಬೊಮ್ಮಾಯಿ ಭೇಟಿ ಇಂದು
ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಇದೇ ತಿಂಗಳ 30 ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ.

