ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿಯಲ್ಲಿ 2025-26ನೇ ಸಾಲಿಗೆ ಕರ್ನಾಟಕದಿಂದ ಕ್ವಿಂಟಾಲ್ಗೆ 1,616 ರೂ.ಗಳಂತೆ 2.5 ಲಕ್ಷ ಟನ್ ಮಾವನ್ನು ಖರೀದಿಸುವುದಾಗಿ ಕೇಂದ್ರ ಮಂಗಳವಾರ ಘೋಷಿಸಿದೆ.