ರಾಜಕೀಯವಿಧಾನಮಂಡಲ ಮುಂಗಾರು ಅಧಿವೇಶನ ಇಂದು ಆರಂಭ; ಸರ್ಕಾರ-ಪ್ರತಿಪಕ್ಷಗಳ ತಂತ್ರ-ಪ್ರತಿತಂತ್ರ
ಬಹುಕೋಟಿ ರೂಪಾಯಿ ಮೌಲ್ಯದ ಎಸ್ಟಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮಗಳ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಬಗ್ಗೆಯೂ ಪ್ರಶ್ನಿಸಲು ಅವರು ನಿರ್ಧರಿಸಿದ್ದಾರೆ.