ರಾಜ್ಯಬಲವಾದ ಗಾಳಿ, ಮಳೆ ಇಲ್ಲ: ಕೈಕೊಟ್ಟ ಮುಂಗಾರು; ಆಗಸ್ಟ್ ತಿಂಗಳಲ್ಲಿ ಮಳೆ ಬರುತ್ತಾ?
ಜೂನ್ ಮತ್ತು ಜುಲೈ ತಿಂಗಳಲ್ಲಿ ನೈಋತ್ಯ ಮುಂಗಾರು ರಾಜ್ಯದಲ್ಲಿ ಶೇ.28ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ಉತ್ತರ ಒಳನಾಡು ಕರ್ನಾಟಕದಲ್ಲಿ ಶೇ.10, ಕರಾವಳಿ ಕರ್ನಾಟಕದಲ್ಲಿ ಶೇ.28 ಹಾಗೂ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಶೇ.36ರಷ್ಟು ಮಳೆ ಕೊರತೆಯಾಗಿದೆ.