ರಾಜ್ಯಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷೆ: ಬೆಂಗಳೂರು ಕೇಂದ್ರದಲ್ಲಿ ಸಾಮೂಹಿಕ ನಕಲು ಆರೋಪ!
ವಾರ್ಷಿಕ ಪರೀಕ್ಷೆಗಳನ್ನು ನಡೆಸುವಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್ಒಯು) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜೆ) ಎಂಎ ಅಂತಿಮ ವರ್ಷದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.