ವಿದೇಶಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ
ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು.