ರಾಜ್ಯಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ!
ರಾಮನೂರು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ತಲೆ ಎತ್ತಲಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.