ರಾಜ್ಯಕರ್ನಾಟಕ ಯುವ ನೀತಿ ಪರಿಷ್ಕರಣೆ ಸಮಿತಿ ರಚನೆ: ಬಿಜೆಪಿಯ ಪ್ರಬಲ ಬೆಂಬಲಿಗರಿಗೆ ಸ್ಥಾನ
2021ರ ಕರ್ನಾಟಕ ಯುವ ನೀತಿ ರೂಪಿಸಲು ರಾಜ್ಯ ಸರ್ಕಾರವು 13 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಹೆಚ್ಚಿನ ಸದಸ್ಯರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿರುವವರು ಮತ್ತು ಕೆಲವರು ಮಾಜಿ ಸಚಿವರ ಮಕ್ಕಳಾಗಿದ್ದಾರೆ.