ಕರ್ನಾಟಕ ರಕ್ಷಣಾ ವೇದಿಕೆ

ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ; ವಾಟಾಳ್ ನಾಗರಾಜ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ; Video
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಬಂದ್ ಮುಂದುವರಿಸುವ ವಿಚಾರದಲ್ಲಿ ವಿವಿಧ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂಬ ವರದಿಗಳ ನಡುವೆಯೇ ಅವರು ಈ ಹೇಳಿಕೆ ನೀಡಿದ್ದಾರೆ.

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು
ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.

52 ಕ್ರಿಮಿನಲ್ ಪ್ರಕರಣಗಳು ವಾಪಸ್: ಮೂಗಿಗೆ ತುಪ್ಪ ಹಚ್ಚೋದು ಅಂದ್ರೆ ಇದೇನಾ? ಸರ್ಕಾರ ನಮಗೆ ಯಾವ ಸಂದೇಶ ನೀಡುತ್ತಿದೆ..?; ಕರವೇ ಪ್ರಶ್ನೆ
ನನ್ನ ಮೇಲೆ ಒಟ್ಟು 27 ಪ್ರಕರಣಗಳು ಇವೆ. ಎಲ್ಲವೂ ಚಳವಳಿಯ ಪ್ರಕರಣಗಳು. ಯಾರಿಗೋ ಹೊಡೆದ, ಬಡಿದ ಪ್ರಕರಣಗಳು ಅಲ್ಲ, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾದ ಪ್ರಕರಣಗಳಂತೂ ಅಲ್ಲವೇ ಅಲ್ಲ.

BiggBoss ಅನ್ನೋದೇ ಪುಟಗೋಸಿ..!: ಕರವೇ ನಾಯಕನ ಆಕ್ರೋಶ; ಆಗಿದ್ದೇನು?
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಹಂತಕ್ಕೆ ಬಂದಿದ್ದು, ಫೈನಲ್ ನಲ್ಲಿ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಗಿಲ್ಲಿ ನಟ ಮತ್ತು ಮ್ಯೂಟೆಂಟ್ ರಘು ಸೇರಿ ಒಟ್ಟು 6 ಮಂದಿ ಸ್ಪರ್ಧಿಗಳು ಪ್ರಶಸ್ತಿಗಾಗಿ ಸೆಣಸುತ್ತಿದ್ದಾರೆ.

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video
ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಪ್ರವೀಣ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಿಗರು ತಲೆ ಹಿ**ರು: Kerala ಮೂಲದ ನೌಶಾದ್ ಮಾಲೀಕತ್ವದ GS Suites ಹೋಟೆಲ್‌ನಲ್ಲಿ ಅವಾಚ್ಯ ಬರಹ; Video Viral
ಬೆಂಗಳೂರಿನಲ್ಲಿ ಕನ್ನಡಿಗರ ಅವಹೇಳನ ಪ್ರಕರಣಗಳು ದಿನಕಳೆದಂತೆ ಹೆಚ್ಚಾಗುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿಯೆಂಬಂತೆ ಕೋರಮಂಗಲದಲ್ಲಿ ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿರುವ ಘಟನೆ ನಡೆದಿದೆ.

Watch | ಬೆಳಗಾವಿ: ಕೆ.ಆರ್.ವಿ (ಪ್ರವೀಣ್ ಶೆಟ್ಟಿ ಬಣ) ಪ್ರತಿಭಟನಾಕಾರರ ಬಂಧನ

Watch | MES ಕೃತ್ಯಗಳು ಉಗ್ರವಾದಕ್ಕೆ ಸಮ: ಕರವೇ ನಾರಾಯಣಗೌಡ ಎಚ್ಚರಿಕೆ

KAS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಸರ್ಕಾರದ ವಿರುದ್ಧ ಕರವೇ ಆಕ್ರೋಶ
ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಗಳಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿದ್ದರು.

