ಅಂಕಣಗಳುರಾಜೀನಾಮೆ ಇಲ್ಲ; ಮತ್ತೆ ಹೋರಾಟದ ಹಾದಿ ಹಿಡಿದ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)
ಸಚಿವ ಸತೀಶ ಜಾರಕಿಹೊಳಿಯವರ ಹೇಳಿಕೆಯ ಪ್ರಕಾರ ಸಿದ್ದರಾಮಯ್ಯ ಪದಚ್ಯುತಿಗೆ ಯತ್ನಿಸಿದರೆ ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವೂ ಪತನವಾಗಬಹುದು ಎಂದು ಅವರು ಹೇಳಿರುವುದರ ಹಿಂದೆ ನಾನಾ ವ್ಯಾಖ್ಯಾನಗಳಿವೆ.