ರಾಜ್ಯಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; K-SETಗೆ ಅರ್ಜಿ ಆಹ್ವಾನಿಸಿದ KEA
ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗುವ ಕನಸು ಕಾಣುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: