ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ

ಕೆಎಸ್ ಐಎಸ್ ಎಫ್ ಸಿಬ್ಬಂದಿ ಮೇಲೆ ಮೆಟ್ರೋ ಸಿಬ್ಬಂದಿಗಳಿಂದ ಹಲ್ಲೆ
ಕ್ಷುಲ್ಲಕ ವಿಚಾರಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಮೆಟ್ರೋ ಸಿಬ್ಬಂದಿಗಳು ಪರಸ್ಪರರ ಮೇಲೆ ಹಲ್ಲೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.

ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ: ನಮ್ಮ ಮೆಟ್ರೋ ಸಂಪೂರ್ಣ ಸ್ಥಗಿತ, ಪ್ರಯಾಣಿಕರ ಪರದಾಟ
ಮೆಟ್ರೋ ಸಿಬ್ಬಂದಿಯ ಮೇಲೆ ಭದ್ರತಾ ಪಡೆ ಸಿಬಂದಿ ಹಲ್ಲೆ ನಡೆಸಿದ್ದನ್ನು ಖಂಡಿಸಿ ಮೆಟ್ರೋ ಸಿಬಂದಿಗಳು ಪ್ರತಿಭಟನೆಗಿಗಳಿದಿದ್ದು, ಶುಕ್ರವಾರ ನರರದಲ್ಲಿ ಮೆಟ್ರೋ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಸಂಧಾನ ಯಶಸ್ವಿ: ಪ್ರತಿಭಟನೆ ಕೈಬಿಟ್ಟ ನಮ್ಮ ಮೆಟ್ರೋ ಸಿಬ್ಬಂದಿ, ರೈಲು ಸಂಚಾರ ಪುನಾರಂಭ!
ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೆಟ್ರೋ ಸಿಬ್ಬಂದಿ ನಡೆಸುತ್ತಿದ್ದ ಪ್ರತಿಭಟನೆ ಕೊನೆಗೂ ಅಂತ್ಯವಾಗಿದ್ದು, ನಮ್ಮ ಮೆಟ್ರೋ ರೈಲು ಸಂಚಾರ ಪುನಾರಂಭವಾಗಿದೆ ಎಂದು ತಿಳಿದುಬಂದಿದೆ.

