ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್
ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮತ್ತೊಂದು ಸಂಕಷ್ಟ: ವಿದ್ಯುತ್ ಸರಬರಾಜು ಕಟ್ ಮಾಡಿದ ಬೆಸ್ಕಾಂ!
ಜೂನ್ 4 ರಂದು ಆರ್ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಘಟನೆಯಲ್ಲಿ 11 ಜನರು ಸಾವಿಗೀಡಾದರು ಮತ್ತು 71 ಜನರು ಗಾಯಗೊಂಡರು.

ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
ಮೊನ್ನೆ ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.

