ರಾಜ್ಯಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯ; ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಸಭೆಯಲ್ಲಿ 'ಬೆಂಗಳೂರು ಬಂದ್' ಬಗ್ಗೆ ನಿರ್ಧಾರ
ತಮ್ಮ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ರಾಜ್ಯ ಸರ್ಕಾರಕ್ಕೆ ನೀಡಿದ್ದ ಹತ್ತು ದಿನಗಳ ಗಡುವು ಬುಧವಾರ ಅಂತ್ಯಗೊಂಡಿದ್ದು, ಖಾಸಗಿ ಸಾರಿಗೆ ಸಂಸ್ಥೆಗಳು ಇದೀಗ ‘ಬೆಂಗಳೂರು ಬಂದ್’ಗೆ ಸಜ್ಜಾಗುತ್ತಿವೆ.