ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ

ಬಾಕಿ ಬಿಲ್‌ಗಳ ಪಾವತಿಗೆ ಒತ್ತಾಯಿಸಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ನಿಯೋಗ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ ಕೆಂಪಣ್ಣ ನೇತೃತ್ವದ ನಿಯೋಗ ಮಂಗಳವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಾಕಿ ಬಿಲ್‌ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ.

ಬಾಕಿ ಪಾವತಿಗಾಗಿ ಗುತ್ತಿಗೆದಾರರ ಆಗ್ರಹ: ಕೆಂಪಣ್ಣ ಸಿಎಂ ಭೇಟಿ, ಬಿಲ್ ಬಿಡುಗಡೆ ಕುರಿತು ಸಿದ್ದರಾಮಯ್ಯ ಭರವಸೆ
ಬಾಕಿಯಿರುವ ಬಿಲ್ ಗಳನ್ನು ಒಂದು ತಿಂಗಳೊಳಗಾಗಿ ಕ್ಲೀಯರ್ ಮಡುವಂತೆ ಸರ್ಕಾರಕ್ಕೆ ಗಡುವು ನೀಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದರು.

