ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ

ಕೊಡಗಿನಲ್ಲಿ ಇಂದು ಮತ್ತೆ ಭೂಕಂಪನ; ವಾರದ ಅವಧಿಯಲ್ಲಿ ನಾಲ್ಕನೇ ಕಂಪನ
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಕಂಪನ ಸಂಭವಿಸಿದ್ದು, ವಾರದ ಅವಧಿಯಲ್ಲಿ ಇದು ನಾಲ್ಕನೇ ಕಂಪನವಾಗಿದೆ.

ಬಸವನಬಾಗೇವಾಡಿಯಲ್ಲಿ ಭೂಕಂಪನ: ಶಾಲೆಯಿಂದ ಹೊರಗೆ ಓಡಿದ ಮಕ್ಕಳು
ವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.

