ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!
ದರ್ಶನ್ ಅಭಿಮಾನಿಯೊಬ್ಬ ಪುಟ್ಟ ಕಂದಮ್ಮನಿಗೆ ದರ್ಶನ್ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾನೆ.

ಶಾಲಾ ಮಕ್ಕಳ ರಕ್ಷಣೆಗೆ ಕರ್ನಾಟಕದಲ್ಲಿ ವಿಶೇಷ ನಿರ್ದೇಶನ ನೀಡಿ: ಮಕ್ಕಳ ಹಕ್ಕುಗಳ ಆಯೋಗ
ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ವಿಶೇಷ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಕೆಎಸ್ಪಿಸಿಆರ್) ಖಾಸಗಿ ಶಾಲಾ ಆಡಳಿತ ಮಂಡಳಿ ಗುರುವಾರ ಮನವಿ ಮಾಡಿದೆ.

