ವೃತ್ತಿ & ಉದ್ಯೋಗ ಅವಕಾಶಗಳುKPSC ಇಂದ ಬಂಪರ್ ಉದ್ಯೋಗಾವಕಾಶ: ರಾಜ್ಯ ಲೆಕ್ಕಪರಿಶೋಧನೆ ಇಲಾಖೆಯ 83 ಗ್ರೂಪ್ ಎ, ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ದರ್ಜೆಯ ಒಟ್ಟು 83 ಹುದ್ದೆಗಳ ನೇರ ನೇಮಕಾತಿಗೆ KPSC ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: