ರಾಜ್ಯಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2020ಕ್ಕೆ ವಿಧಾನಸಭೆ ಒಪ್ಪಿಗೆ
ದೂರಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವುದು ಸೇರಿದಂತೆ ಉನ್ನತ ಶಿಕ್ಷಣದ ಸಮಗ್ರ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.