ಕರ್ನಾಟಕ ರಾಜ್ಯ ಸರ್ಕಾರ

ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ವಿಷ ಪ್ರಸಾದ ದುರಂತ: ಸುಳ್ವಾಡಿ ದೇವಾಲಯ ಕೊನೆಗೂ ರಾಜ್ಯ ಸರ್ಕಾರದ ವಶಕ್ಕೆ
ಕಳೆದ ವರ್ಷದ ಡಿಸೆಂಬರ್ ನಲ್ಲಿ ವಿಷ ಪ್ರಸಾದ ದುರಂತಕ್ಕೆ ಸಾಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ ಮಾರಮ್ಮ ದೇವಸ್ಥಾನವನ್ನು ಕೊನೆಗೂ ರಾಜ್ಯ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಬೆಂಗಳೂರಿಗೆ ಶೀಘ್ರದಲ್ಲೇ ಬರಲಿದೆ ಹೈಪರ್‌ಲೂಪ್ ಸಾರಿಗೆ
ಜಗತ್ತಿನ ಅತಿ ವೇಗದ ಸಂಚಾರ ವ್ಯವಸ್ಥೆ ಹೈಪರ್ ಲೂಪ್ ಶೀಘ್ರದಲ್ಲೇ ಬೆಂಗಳೂರಿಗೂ ಬರಲಿದೆ.

ಹೋಟೆಲ್ ಲಲಿತ್ ಮಹಲ್ ಅನ್ನು ಕರ್ನಾಟಕ ಸರ್ಕಾರದ ಸುಪರ್ದಿಗೆ ಒಪ್ಪಿಸಲು ಕೇಂದ್ರ ತೀರ್ಮಾನ
ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಪ್ರಕಟ
ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2015 ನೇ ಸಾಲಿನ ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ...

ಬಿಜೆಪಿ ನಾಯಕರ ನಿವಾಸಕ್ಕೆ ಮುತ್ತಿಗೆ
ಕಳಸಾಬಂಡೂರಿ ಯೋಜನೆ ಜಾರಿ ಮಾಡುವ ಬಗ್ಗೆ ಪ್ರಧಾನಿ ಮೋದಿಗೆ ರಾಜ್ಯದ ನಿಲುವನ್ನು ಸರಿಯಾಗಿ ಪ್ರತಿಪಾದಿಸಲಿಲ್ಲ ಎಂದು ಆರೋಪಿಸಿ ಹೋರಾಟಗಾರರು ಮತ್ತು ರೈತರು ಬುಧವಾರ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರಾದ..

ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ
ಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.

ಆತ್ಮಸ್ಥೈರ್ಯ ಕಳೆದುಕೊಂಡರೇ ರೈತರು?
ಬೆಳೆ ನಷ್ಟ, ಬೆಲೆ ಕುಸಿತ, ಸಾಲದ ಹೊರೆ ಮತ್ತಿತರ ಕಾರಣಗಳಿಂದ ಆತ್ಮಸ್ಥೈರ್ಯ ಕಳೆದುಕೊಂಡ ರಾಜ್ಯದ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.

ರೈತರ ಆತ್ಮಹತ್ಯೆಯಿಂದ ಪಾಠ ಕಲಿಯುವರೇ?
ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ನೊಂದ ಹಾಗೂ ಆತ್ಮಸ್ಥೈರ್ಯ ಕಳೆದುಕೊಂಡ ರೈತರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ.

