ರಾಜ್ಯGST reforms: ಗ್ರಾಹಕರಿಗೆ ಜಿಎಸ್ಟಿ ಪ್ರಯೋಜನಗಳ ವರ್ಗಾವಣೆ; ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ಹೇಳಿದ್ದೇನು?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಜಿಎಸ್ಟಿ ಮಂಡಳಿಯು ಸೆಪ್ಟೆಂಬರ್ 22 ರಂದು ನವರಾತ್ರಿಯ ಮೊದಲ ದಿನ ಸುಮಾರು 375 ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಿದೆ.