ರಾಜ್ಯಡಿಸೆಂಬರ್ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ- ಸಚಿವ ಡಾ. ನಾರಾಯಣಗೌಡ
ಕರ್ನಾಟಕ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಸಂಬಂಧ ಉತ್ತರ ಪ್ರದೇಶದ ವಾರಣಾಸಿಗೆ ಕೈಗೊಂಡಿದ್ದ ಪ್ರವಾಸ ಫಲಪ್ರದವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.