ಕರ್ನಾಟಕ ಲಾಕ್‌ಡೌನ್

ಕೋವಿಡ್ ನಿಯಮ ಉಲ್ಲಂಘನೆ: ಮಂಗಳೂರಿನಲ್ಲಿ ಬಿಜೆಪಿ ಕೌನ್ಸಿಲರ್ ಪುತ್ರಿಯದ್ದೂ ಸೇರಿ 4 ವಿವಾಹಗಳ ಮೇಲೆ ಅಧಿಕಾರಿಗಳ ದಾಳಿ
ರಾಜ್ಯ

ಕೋವಿಡ್ ನಿಯಮ ಉಲ್ಲಂಘನೆ: ಮಂಗಳೂರಿನಲ್ಲಿ ಬಿಜೆಪಿ ಕೌನ್ಸಿಲರ್ ಪುತ್ರಿಯದ್ದೂ ಸೇರಿ 4 ವಿವಾಹಗಳ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು ಮಹಾನಗರ ಪಾಲಿಕೆ ಹಾಗೂ ದತ್ತಿ ವಿಭಾಗದ ಅಧಿಕಾರಿಗಳು ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ವಿವಾಹ ಸಮಾರಂಭಗಳ ಮೇಲೆ ದಾಳಿ ನಡೆಸಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!
ಕರ್ನಾಟಕ

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!

ಕರ್ನಾಟಕದಲ್ಲಿ ಮೇ 10ರ ಬೆಳಿಗ್ಗೆ 6ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಜನರು ರಸ್ತೆಗೆ ಬರುವುದನ್ನು ತಡೆಯುವ ಪ್ರಯತ್ನದಲ್ಲಿ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರಕು ವಾಹನಗಳು ಮತ್ತು ಮನೆ ವಿತರಣಾ ಸೇವಾ ಪೂರೈಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಇಲ್ಲವೇ ಇಲ್ಲ: ಕಲಬುರಗಿಯಲ್ಲಿ ಸಚಿವ ಡಾ.ಸುಧಾಕರ್ ಸ್ಪಷ್ಟನೆ
ರಾಜ್ಯ

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಇಲ್ಲವೇ ಇಲ್ಲ: ಕಲಬುರಗಿಯಲ್ಲಿ ಸಚಿವ ಡಾ.ಸುಧಾಕರ್ ಸ್ಪಷ್ಟನೆ

ರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪ
ರಾಜ್ಯ

ಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪ

ಕೇಂದ್ರದ ಅನುಮೋದನೆ ಸಿಕ್ಕಿದರೆ ಕೊರೋನಾವೈರಸ್ ಸೋಂಕಿನಿಂದ ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.