ರಾಜ್ಯತನಿಖೆ ತನಗೇ ವಹಿಸುವಂತೆ ಒತ್ತಾಯಿಸಲು ಲೋಕಾಯುಕ್ತಕ್ಕೆ ಯಾವುದೇ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್
ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರವಿದೆಯೇ ಹೊರತು, ತನಿಖೆಯನ್ನು ತನಗೇ ವಹಿಸುವಂತೆ ಶಿಫಾರಸ್ಸು ಮಾಡಲು ಅಥವಾ ಒತ್ತಾಯಿಸಲು ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.