ರಾಜ್ಯಈ ಬಾರಿ ಮನೆಯಿಂದ ಹೊರಬಂದು ದೊಡ್ಡ ಸಂಖ್ಯೆಯಲ್ಲಿ ಮತ ಚಲಾಯಿಸುವರೇ ಬೆಂಗಳೂರಿಗರು?
ಬೆಂಗಳೂರು ಗ್ರಾಮಾಂತರ, ಉತ್ತರ ಮತ್ತು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ, ಎಲ್ಲಾ ನಾಲ್ಕು ಸಂಸದೀಯ ಕ್ಷೇತ್ರಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಚುನಾವಣಾ ಅಧಿಕಾರಿಗಳು ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.