ರಾಜ್ಯಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ
ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು