ರಾಜ್ಯಭ್ರಷ್ಟ ಅಧಿಕಾರಿಗಳ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು: ಶೋಧ ವೇಳೆ ಸಿಕ್ಕಿದ್ದು 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ
ಈ ಪೈಕಿ, ಮಂಗಳೂರಿನ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಸಿ ಅವರ ಬಳಿ 11.93 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರಿಗೆ ಪತ್ತೆಯಾಗಿದೆ. ಇದರಲ್ಲಿ 10.41 ಕೋಟಿ ಮೌಲ್ಯದ ಮೂರು ನಿವೇಶನಗಳಾಗಿವೆ.