ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣದಲ್ಲಿ ಆ ವಸತಿ ಶಾಲೆಯ ಉಸ್ತುವಾರಿಯನ್ನು ಬಂಧಿಸಲಾಗಿದೆ.