ದೇಶಮದ್ರಾಸ್ ಐಐಟಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ, ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ
ಮದ್ರಾಸ್ ಐಐಟಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಐಐಟಿಯಲ್ಲಿ 2ನೇ ವರ್ಷದಲ್ಲಿ ಬಿಟೆಕ್ ಓದುತ್ತಿದ್ದ ಕರ್ನಾಟಕದ ವಿದ್ಯಾರ್ಥಿ ವಿವೇಶ್ (21) ಹಾಸ್ಟೆಲ್ ಕೊಠಡಿಯಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.