ಕರ್ನಾಟಕ ವಿದ್ಯಾರ್ಥಿಗಳು

2026 ನೀಟ್ ಪರೀಕ್ಷೆ ಫಲಿತಾಂಶ: ಕರ್ನಾಟಕದ ವಿದ್ಯಾರ್ಥಿಗಳ ಪಾರಮ್ಯ; 690+ ಅಂಕ ಪಡೆದ 8 ಸ್ಟೂಡೆಂಟ್ಸ್!
ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ವೈಷ್ಣವಿ, ಈ ಸಾಧನೆಯು ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಮುಖ ಸಾಧನೆ ಎಂದು ಹೇಳಿದರು. ವೈದ್ಯೆಯಾಗುವ ಮಹತ್ವಾಕಾಂಕ್ಷೆಯು ಸುಮಾರು ಒಂಬತ್ತು ವರ್ಷದವಳಿದ್ದಾಗ ಪ್ರಾರಂಭವಾಯಿತು ಎಂದು ಅವರು ಹೇಳಿದರು.

ಕರ್ನಾಟಕದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಉದ್ಯೋಗ ತಾಣವಾಗುತ್ತಿರುವ ಜರ್ಮನಿ!
ಮೈಸೂರು ಹೊರತುಪಡಿಸಿ, ಬೆಂಗಳೂರು, ಮಂಗಳೂರು, ಕಲಬುರಗಿ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆಯ ವಿದ್ಯಾರ್ಥಿಗಳು ಜರ್ಮನಿಯಲ್ಲಿ ಉನ್ನತ ಅಧ್ಯಯನ ಮತ್ತು ಉದ್ಯೋಗವನ್ನು ಪಡೆಯುತ್ತಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.

Watch | Iran-Israel War, ಸಂಕಷ್ಟದಲ್ಲಿ ಕನ್ನಡಿಗ ವೈದ್ಯ ವಿದ್ಯಾರ್ಥಿಗಳು; ಮಹಿಳೆಗೆ Rapido ಸವಾರನಿಂದ ಕಪಾಳಮೋಕ್ಷ; BBMP: 13 ಅಕ್ರಮ ಕಟ್ಟಡ ವಿರುದ್ಧ ಬುಲ್ಡೋಜರ್ ಕ್ರಮ!

COMEDK: ಟಾಪ್ 100 ರ‍್ಯಾಂಕ್ ಗಳಲ್ಲಿ 55 ಕರ್ನಾಟಕ ವಿದ್ಯಾರ್ಥಿಗಳು
1,31,937 ಅರ್ಜಿದಾರರಲ್ಲಿ, 1.13 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು, ಕಾಮೆಡ್ ಕೆ ಮೇ 10 ಮತ್ತು ಮೇ 25 ರಂದು ದೇಶಾದ್ಯಂತ 179 ನಗರಗಳಲ್ಲಿ ಎರಡು ಹಂತಗಳಲ್ಲಿ ನಡೆಸಲಾಯಿತು.

ಆಧುನಿಕ Robin Hood: ಕಳ್ಳತನ ಮಾಡಿ 20 ವಿದ್ಯಾರ್ಥಿಗಳ ಫೀಸ್ ಕಟ್ಟಿದ 'ಬ್ಯಾಡರಹಳ್ಳಿ ಭೂಪ'
ಕಳ್ಳತನ ಮಾಡಿದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು (Byadarahalli Police) ಬಂಧಿಸಿದ್ದಾರೆ.

Karnataka PUC 2 Result 2025: ವಿದ್ಯಾರ್ಥಿಗಳ ಭವಿಷ್ಯ ಏ.8ಕ್ಕೆ ಪ್ರಕಟ; ಯಾವ Website ನಲ್ಲಿ ಬಿಡುಗಡೆ, ಇಲ್ಲಿದೆ ಮಾಹಿತಿ!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ದ್ವಿತೀಯ PUC ಪರೀಕ್ಷೆ 2 ಫಲಿತಾಂಶ: ಶೇ. 35.25ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2024 ಅನ್ನು ಇಂದು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು Karresults, karresults.nic.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು.

ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ 37 ವಿದ್ಯಾರ್ಥಿಗಳ ಆಗಮನ. ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು.
ರಾಜ್ಯದಲ್ಲಿ 15 ಸಾವಿರ ಕೋಟಿ ವೆಚ್ಚದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ಮಾಡಿದ್ದಾರೆ.

ಹಿಜಾಬ್: ತುರ್ತು ವಿಚಾರಣೆಗೆ ಸುಪ್ರೀಂ ನಕಾರ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಭರ್ಜರಿ ಗಿಫ್ಟ್!
ಹಿಜಾಬ್ ಪ್ರಕರಣದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ನಕಾರ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಐಫೋನ್, ಸ್ಮಾರ್ಟ್ ವಾಚ್ ಗಿಫ್ಟ್. ಮೆಡಿಕಲ್ ಸೇರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ದಂಡ ಶುಲ್ಕ ರದ್ದು.

