ಕರ್ನಾಟಕ ವಿಧಾನ ಪರಿಷತ್ತು

ಮಾರ್ಚ್ 25ರೊಳಗೆ ಬಾಕಿ ಇರುವ ಎಲ್ಲಾ ಉತ್ತರಗಳ ಸಲ್ಲಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಹೊರಟ್ಟಿ ಗಡುವು!
ರಾಜ್ಯ

ಮಾರ್ಚ್ 25ರೊಳಗೆ ಬಾಕಿ ಇರುವ ಎಲ್ಲಾ ಉತ್ತರಗಳ ಸಲ್ಲಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಹೊರಟ್ಟಿ ಗಡುವು!

ವಿಧಾನ ಪರಿಷತ್ ನಲ್ಲಿ ಸಚಿವರ ಗೈರು ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸಭಾಪತಿ ಬಸವರಾಜ ಹೊರಟ್ಟಿ, ಇದೀಗ ಸರ್ಕಾರಕ್ಕೆ ಉತ್ತರಗಳನ್ನು ನೀಡಲು ಗಡುವು ವಿಧಿಸಿದ್ದಾರೆ.

'ಸಚಿವರೇ ಇಲ್ಲ.. ಏನ್ ಮಾಡ್ಬೇಕು..?' ಆಗ ಯುಟಿ ಖಾದರ್, ಈಗ ಹೊರಟ್ಟಿ..: ಅಧಿವೇಶನಕ್ಕೆ ಗೈರು ಕುರಿತು ಪರಿಷತ್ ಸಭಾಪತಿ ಅಸಮಾಧಾನ!
ರಾಜ್ಯ

'ಸಚಿವರೇ ಇಲ್ಲ.. ಏನ್ ಮಾಡ್ಬೇಕು..?' ಆಗ ಯುಟಿ ಖಾದರ್, ಈಗ ಹೊರಟ್ಟಿ..: ಅಧಿವೇಶನಕ್ಕೆ ಗೈರು ಕುರಿತು ಪರಿಷತ್ ಸಭಾಪತಿ ಅಸಮಾಧಾನ!

ಶಾಸಕರು ಎತ್ತಿದ ಪ್ರಶ್ನೆಗಳಿಗೆ ಸರ್ಕಾರಿ ಇಲಾಖೆಗಳಿಂದ ಲಿಖಿತ ಉತ್ತರಗಳನ್ನು ನೀಡುತ್ತಿಲ್ಲ ಎಂದು ಖಾದರ್ ಸದನವನ್ನು ಮುಂದೂಡಿ ಹೊರನಡೆದ ವಿಚಾರ ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ಪರಿಷತ್ ನಲ್ಲೂ "Paycm" ಗದ್ದಲ; ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಆಕ್ರೋಶ, ಕುರ್ಚಿ ಮೇಲೆ ಹತ್ತಿದ ಪ್ರಕಾಶ್ ರಾಥೋಡ್​!
ರಾಜ್ಯ

ಪರಿಷತ್ ನಲ್ಲೂ "Paycm" ಗದ್ದಲ; ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಆಕ್ರೋಶ, ಕುರ್ಚಿ ಮೇಲೆ ಹತ್ತಿದ ಪ್ರಕಾಶ್ ರಾಥೋಡ್​!

ವಿಧಾನ ಪರಿಷತ್ ಕಲಾಪದಲ್ಲೂ "Paycm" ಪೋಸ್ಟರ್ ವಿಚಾರ ಮಾರ್ಧನಿಸಿದ್ದು, ಸದನದಲ್ಲಿ ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಸೇರಿ 8 ವಿಧೇಯಕಗಳಿಗೆ ಮೇಲ್ಮನೆ ಅಂಗೀಕಾರ
ರಾಜ್ಯ

ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಸೇರಿ 8 ವಿಧೇಯಕಗಳಿಗೆ ಮೇಲ್ಮನೆ ಅಂಗೀಕಾರ

ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಧನ ವಿನಿಯೋಗ ವಿಧೇಯಕ ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ 8 ವಿಧೇಯಕಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡಿದೆ.

ಮೇಲ್ಮನೆಗೆ ನಾಮಕರಣ: ಬಾಗಲಕೋಟೆ ಜಿಲ್ಲೆಗೊಂದು ಸ್ಥಾನ ಸಿಗುವುದು ಡೌಟ್
ರಾಜಕೀಯ

ಮೇಲ್ಮನೆಗೆ ನಾಮಕರಣ: ಬಾಗಲಕೋಟೆ ಜಿಲ್ಲೆಗೊಂದು ಸ್ಥಾನ ಸಿಗುವುದು ಡೌಟ್

ಮಹಾಮಾರಿ ಕೊರೋನಾ ಅಬ್ಬರದ ಮಧ್ಯೆಯೇ ಸದ್ದುಗದ್ದಲವಿಲ್ಲದೆ ಮೇಲ್ಮನೆಗೆ ನೂತನ ಸದಸ್ಯರ ನೇಮಕ ಪ್ರಕ್ರಿಯೆ ಕೇಸರಿ ಪಾಳೆಯದಲ್ಲಿ ಜೋರಾಗಿ ನಡೆದಿದ್ದು, ಬಾಗಲಕೋಟೆ ಜಿಲ್ಲೆಗೂ ಒಂದು ಸ್ಥಾನ ಸಿಕ್ಕಲ್ಲಿ ಅದೃಷ್ಟವೇ ಸರಿ.

ನಮ್ಮ ಆಸ್ತಿಗೆ ನಾವೇ ಲಂಚ‌ ಕೊಡಬೇಕಾಗಿದೆ: ಮೇಲ್ಮನೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ ನಾರಾಯಣಸ್ವಾಮಿ
ರಾಜ್ಯ

ನಮ್ಮ ಆಸ್ತಿಗೆ ನಾವೇ ಲಂಚ‌ ಕೊಡಬೇಕಾಗಿದೆ: ಮೇಲ್ಮನೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ ನಾರಾಯಣಸ್ವಾಮಿ

ಡಿಸಿ ಎಸಿ ಕಚೇರಿಗಳಲ್ಲಿ ಅಧಿಕಾರಿಗಳು ಮಾಡಿದ ತಪ್ಪಿಗೆ ನಾವು ಮಾಡದ ತಪ್ಪಿಗೆ ನಮ್ಮ ಆಸ್ತಿಪತ್ರಕ್ಕೆ ದಾಖಲೆಗಳಿಗೆ ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೇಲ್ಮನೆ ಕಾಂಗ್ರೆಸ್ ಮುಖ್ಯ ಸಚೇತಕ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.