ರಾಜಕೀಯಭಜನೆ, ಹಾಡು, ನೃತ್ಯ: ವಿಧಾನಮಂಡಲ ಅಧಿವೇಶನದ ಕೊನೆಯ ದಿನ ಗೊಂದಲ-ಗದ್ದಲ; Video
ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಪ್ರತಿಭಟನೆಯ ನಡುವೆಯೂ ಕೇಂದ್ರ ಸರ್ಕಾರವು VB-G RAM G ಕಾಯ್ದೆಯನ್ನು ರದ್ದುಗೊಳಿಸಿ MGNREGA ಮರುಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ನಿರ್ಣಯದ ಮೇಲಿನ ಚರ್ಚೆ ನಡೆಯಿತು.