ಸುದ್ದಿಗಳುರಾಜ್ಯ ಚುನಾವಣೆ ಫಲಿತಾಂಶ 2023: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್'ಗೆ ಹಿನ್ನಡೆ
ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.