ರಾಜಕೀಯಬಿಜೆಪಿ ಅವಧಿಯಲ್ಲಿನ ಹಗರಣಗಳ ತನಿಖೆ, ತಪ್ಪು ಮಾಡಿದವರು ಜೈಲಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ
'ಬಿಜೆಪಿಯಲ್ಲಿ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 42. 16 ಕೋಟಿ ರೂ. ಎಪಿಎಂಸಿ ಹಗರಣವಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣವಾಗಿದೆ''